عبدالسلام بوتيكه · ಕನ್ನಡ

١.ಆ ಮಹಾ ವಾರ್ತೆಯ ಕುರಿತೇ
٣٩.ನಾನಂತೂ ನಿಮ್ಮನ್ನು, ಶೀಘ್ರವೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಸುತ್ತಿರುವೆನು. ಅಂದು ಪ್ರತಿಯೊಬ್ಬನೂ ತನ್ನ ಕೈಗಳು ಮುಂದೆ ಕಳಿಸಿರುವುದನ್ನು (ಕರ್ಮವನ್ನು) ಕಾಣುವನು ಮತ್ತು ಧಿಕ್ಕಾರಿಯು, ‘‘ಅಯ್ಯೋ, ನಾನು ಮಣ್ಣಾಗಿದ್ದರೆ ಚೆನ್ನಾಗಿತ್ತು’’ ಎನ್ನುವನು