قریش
عبدالسلام پوتیگه · ಕನ್ನಡ
1.
(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿ
2.
ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿ
3.
ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿ
4.
ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು
پچھلی سورہ
اگلی سورہ