کوثر
عبدالسلام پوتیگه · ಕನ್ನಡ
1.
(ದೂತರೇ,) ಖಂಡಿತವಾಗಿಯೂ ನಾವು (ಅಲ್ಲಾಹ್) ನಿಮಗೆ ’ಕೌಸರ್’ ನೀಡಿದ್ದೇವೆ
2.
ನೀವಿನ್ನು ನಿಮ್ಮೊಡೆಯನಿಗಾಗಿ ನಮಾಝ್ ಸಲ್ಲಿಸಿರಿ ಮತ್ತು ಬಲಿದಾನ ನೀಡಿರಿ
3.
ಖಂಡಿತವಾಗಿಯೂ ನಿಮ್ಮ ಶತ್ರುವೇ ನಿರ್ನಾಮವಾಗುವನು