فلق
عبدالسلام پوتیگه · ಕನ್ನಡ
1.
ಹೇಳಿರಿ; ನಾನು, ಮುಂಜಾವಿನ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ –
2.
ಅವನು ಸೃಷ್ಟಿಸಿರುವ ಎಲ್ಲ ಕೆಡುಕುಗಳಿಂದ (ಸುರಕ್ಷಿತನಾಗಿರಲು)
3.
ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)
4.
ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ ಕೆಡುಕಿನಿಂದ
5.
ಮತ್ತು ಅಸೊಯೆ ಪಡುವವನು ಅಸೊಯೆ ಪಡುವಾಗ, ಅವನ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)