عبدالسلام پوتیگه · ಕನ್ನಡ

1.ತಮಗೆ ವಾಗ್ದಾನ ಮಾಡಲಾದ (ಪುನರುತ್ಥಾನ) ದಿನವನ್ನು ಧಿಕ್ಕರಿಸಿದವರಿಗೆ ವಿನಾಶ ಕಾದಿದೆ
22.ವಿಶ್ವಾಸಿಗಳಾಗಿದ್ದವರು ಮತ್ತು ವಿಶ್ವಾಸಿಗಳಾಗಿ ಅವರನ್ನು ಅನುಸರಿಸಿದ, ಅವರ ಸಂತತಿಗಳು – ಅವರನ್ನು ನಾವು ಅವರ ಸಂತತಿಗಳೊಂದಿಗೆ ಸೇರಿಸಿರುವೆವು – ಮತ್ತು ನಾವು ಅವರ ಕರ್ಮಗಳಲ್ಲಿ ಏನನ್ನೂ ಕಡಿತಗೊಳಿಸಲಾರೆವು. ಪ್ರತಿಯೊಬ್ಬನೂ ತನ್ನ ಕರ್ಮಗಳಿಗೆ ಪ್ರತಿಯಾಗಿ ಒತ್ತೆಯಾಳಾಗಿದ್ದಾನೆ