48.ಮತ್ತು ಅವರು ಹೇಳುತ್ತಿದ್ದರು; ನಾವು ಸತ್ತು ಮಣ್ಣಾಗಿ ಹಾಗೂ ಎಲುಬುಗಳಾಗಿ ಮಾರ್ಪಟ್ಟ ಬಳಿಕ, ನಮ್ಮನ್ನೇನು ಮತ್ತೆ ಜೀವಂತ ಗೊಳಿಸಲಾಗುವುದೇ
62.– ನಿಮ್ಮ ಬದಲಿಗೆ ನಿಮ್ಮಂತಹ ಇತರರನ್ನು ತರುವುದಕ್ಕೆ. ಮತ್ತು ನಿಮಗೆ ಅರಿವೇ ಇಲ್ಲದ ಸ್ಥಳದಲ್ಲಿ ನಿಮ್ಮನ್ನು ಜೀವಂತಗೊಳಿಸುವುದಕ್ಕೆ
66.ನಾವು ಬಯಸಿದರೆ ಅದನ್ನು ಕೇವಲ ಹೊಟ್ಟಾಗಿಸಿ ಬಿಡಬಲ್ಲೆವು ಮತ್ತು ನೀವು ಏನೇನೋ ಹತಾಶ ಮಾತುಗಳನ್ನಾಡುತ್ತಾ ಉಳಿಯ ಬೇಕಾಗುವುದು –