36.ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು, ಅವನು ಪರಮ ದಯಾಮಯನು. ಅವನೊಡನೆ ಮಾತನಾಡುವ ಅಧಿಕಾರ ಯಾರಿಗೂ ಇಲ್ಲ
37.ರೂಹ್ (ಜಿಬ್ರೀಲ್) ಮತ್ತು ಇತರ ಮಲಕ್ಗಳು ಸಾಲಾಗಿ ನಿಲ್ಲುವ ಆ ದಿನ, ಆ ಪರಮ ದಯಾಮಯನ ಅಪ್ಪಣೆ ಪಡೆದವರು ಹಾಗೂ ಸರಿಯಾದುದನ್ನು ಹೇಳುವವರ ಹೊರತು ಯಾರಿಗೂ ಮಾತನಾಡಲು ಸಾಧ್ಯವಾಗದು
39.ನಾನಂತೂ ನಿಮ್ಮನ್ನು, ಶೀಘ್ರವೇ ಬರಲಿರುವ ಶಿಕ್ಷೆಯ ಕುರಿತು ಎಚ್ಚರಿಸುತ್ತಿರುವೆನು. ಅಂದು ಪ್ರತಿಯೊಬ್ಬನೂ ತನ್ನ ಕೈಗಳು ಮುಂದೆ ಕಳಿಸಿರುವುದನ್ನು (ಕರ್ಮವನ್ನು) ಕಾಣುವನು ಮತ್ತು ಧಿಕ್ಕಾರಿಯು, ‘‘ಅಯ್ಯೋ, ನಾನು ಮಣ್ಣಾಗಿದ್ದರೆ ಚೆನ್ನಾಗಿತ್ತು’’ ಎನ್ನುವನು