15.ಮನುಷ್ಯನನ್ನು ಅವನ ಒಡೆಯನು ಪರೀಕ್ಷೆಗೊಳಪಡಿಸಿ ಅವನಿಗೆ ಗೌರವವನ್ನೂ. ಅನುಗ್ರಹವನ್ನೂ ದಯಪಾಲಿಸಿದಾಗ ಅವನು, ನನ್ನೊಡೆಯನು ನನ್ನನ್ನು ಗೌರವಾನ್ವಿತನಾಗಿಸಿದ್ದಾನೆ ಎನ್ನುತ್ತಾನೆ
16.ಇನ್ನು ಅವನು ಆತನನ್ನು ಪರೀಕ್ಷೆಗೊಳಪಡಿಸಿ ಅವನ ಆದಾಯವನ್ನು ಸೀಮಿತ ಗೊಳಿಸಿದಾಗ ಅವನು ನನ್ನೊಡೆಯನು ನನ್ನನ್ನು ನೀಚನಾಗಿಸಿದ್ದಾನೆ ಎನ್ನುತ್ತಾನೆ
23.ಅಂದು ನರಕವನ್ನು ಮುಂದೆ ತರಲಾಗುವುದು. ಅಂದು ಮನುಷ್ಯನಿಗೆ ವಿಷಯವು ಅರ್ಥವಾಗುವುದು. ಆದರೆ ಅಂದು ಅರ್ಥವಾದರೆ ಅವನಿಗೇನು ಲಾಭ