14.ಆದರೆ ಅವರು ಅವರ (ದೂತರ) ಮಾತನ್ನು (ಸುಳ್ಳೆಂದು) ತಿರಸ್ಕರಿಸಿದರು ಹಾಗೂ ಅದರ (ಒಂಟೆಯ) ಕಾಲುಗಳನ್ನು ಕಡಿದು ಬಿಟ್ಟರು. ಆಗ ಅವರ ಪಾಪದ ಕಾರಣ ಅವರ ಒಡೆಯನು ಅವರ ಮೇಲೊಂದು ಶಿಕ್ಷೆಯನ್ನು ಎರಗಿಸಿದನು ಹಾಗೂ ಅವರನ್ನು ನೆಲಸಮ ಗೊಳಿಸಿಬಿಟ್ಟನು