قدر
عبدالسلام پوتیگه · ಕನ್ನಡ
1.
ನಾವು ಇದನ್ನು ಗೌರವಾನ್ವಿತ ರಾತ್ರಿಯಲ್ಲಿ ಇಳಿಸಿಕೊಟ್ಟಿರುವೆವು
2.
ಗೌರವಾನ್ವಿತ ರಾತ್ರಿ ಎಂದರೇನೆಂದು ನಿಮಗೇನು ಗೊತ್ತು
3.
ಆ ಗೌರವಾನ್ವಿತ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ
4.
ಅದರಲ್ಲಿ ಮಲಕ್ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಒಡೆಯನ ಆದೇಶದಂತೆ, ಎಲ್ಲ ಏರ್ಪಾಡುಗಳೊಂದಿಗೆ ಇಳಿದು ಬರುತ್ತಾರೆ
5.
ಶಾಂತಿಯಾಗಿರುತ್ತದೆ – ಅದು, ಬೆಳಗಿನ ಉದಯದ ತನಕ